top of page
ಸ್ಟೈಲೈನ್‌ ಪೀಪಲ್ಸ್ ಹೆವೆನ್ ಅಪಾರ್ಟೆಂಟ್.. ಒಂದು ರೋಚಕ ಕಥೆ... ಸಮರ್ಥ ನಮ್ಮ ಕಥಾನಾಯಕನ ತಂದೆ ತಾಯಿಯ ಕೊಲೆಯಾಗಿದೆ.. ಕೊಲೆಯ ಆಪಾದನೆ ಅವನ ಗೆಳತಿ ಆಕಾಂಕ್ಷಳ ಮೇಲೆ ಬಂದಿದೆ. ಇಡೀ ಕಥೆಯಲ್ಲಿ ಹೊಸ ತಿರುವುಗಳು ಹೊಸ ಆಯಾಮವನ್ನು ನೀಡುತ್ತದೆ. ಈ ಕಥೆಯ ಭೂಗತದ ಜೊತೆಗೆ, ಮನುಷ್ಯನ ಆಯ್ಕೆ ಅವನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ತೆರೆದಿಡಲು ಪ್ರಯತ್ನಿಸುತಗತದೆ. ಸಮರ್ಥನ ತಂದೆ ತಾಯಿಯ ಕೊಲೆ ಯಾಕಾಯಿತು, ಹೇಗಾಯಿತು.. ಕಥೆಯ ತಿರುಳೇನು.. ಮುಂದೇನು ಓದಿ... ಸಮರ್ಥನ ಪಯಣದಲ್ಲಿ ಜೊತೆಯಾಗೋಣ.

Skyline People's Heaven Apartment Kannada Version

$9.00Price
  • Lohit srinivasa
  • All items are non returnable and non refundable

Choose Store Currency

bottom of page